Daily Horoscope
✕

ರಾಜ್ಯದ ಬಿಜೆಪಿ ಸಂಸದರು ಪೇಪರ್ ಹುಲಿಗಳು- ಪ್ರಿಯಾಂಕ್ ಖರ್ಗೆ ಕಿಡಿ

Webdunia
ಶುಕ್ರವಾರ, 4 ಅಕ್ಟೋಬರ್ 2019 (11:01 IST)
ಬೆಂಗಳೂರು : ನೆರೆ ಸಂತ್ರಸ್ತರಿಗೆ ಇನ್ನು ಪರಿಹಾರ ಕೊಡಿಸದ ರಾಜ್ಯ ಬಿಜೆಪಿ ಸಂಸದರ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.




ಪ್ರವಾಹ ಸಂತ್ರಸ್ತ ರೈತ ಚಂದ್ರೆಗೌಡ ಆತ್ಮಹತ್ಯೆ  ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ರಾಜ್ಯದ ಬಿಜೆಪಿ ಸಂಸದರು ಪೇಪರ್ ಹುಲಿಗಳು. ಪ್ರವಾಹ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.


ರಾಜ್ಯದ ಪರ ಬ್ಯಾಟ್ ಬೀಸದವರು ಪೇಪರ್ ಹುಲಿಗಳು. ಪ್ರಧಾನಿಯವರ ಬಳಿ ಪರಿಹಾರ ಕೇಳಲು ಹೆದರುತ್ತಿರುವುದು ಏಕೆ? ರಾಜ್ಯದಲ್ಲಿ ಇನ್ನು ಎಷ್ಟು ನೆರೆ ಸಂತ್ರಸ್ತರು ಸಾಯಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆಯ ನೆಲದ ಅಡಿಯಿಂದ ವಿಚಿತ್ರ ಶಬ್ದ: ರಹಸ್ಯ ಭೇದಿಸಲು ನೆಲ ಅಗೆದ ಮಾಲೀಕನಿಗೆ ಕಾದಿತ್ತು ಬಿಗ್ ಶಾಕ್ Video

ನನ್ನನ್ನೇ ಫೇಲ್ ಮಾಡಿದ್ರಾ… ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ತರಗತಿಯಲ್ಲೇ ಈ ವಿದ್ಯಾರ್ಥಿ ಶಿಕ್ಷಕಿಗೆ ಮಾಡಿದ್ದು ನೋಡಿದ್ರೆ ಶಾಕ್

ಯುವತಿಯನ್ನು ಕೂದಲು ಹಿಡಿದು ದರ ದರ ಎಳೆದ ವ್ಯಕ್ತಿ: ಕೋಲ್ಕತ್ತಾದಲ್ಲಿ ಶಾಕಿಂಗ್ ಘಟನೆ Video

ವ್ಯಾನಿಟಿ ಬ್ಯಾಗ್ ನಿಂದ ಮೊಬೈಲ್ ಕದ್ದ ಕಳ್ಳಿ: ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು Video

ಗಾತ್ರ ಮುಖ್ಯವಲ್ಲ ಗತ್ತು ಮುಖ್ಯ… ಆನೆಗಳ ಜಗಳ ಬಿಡಿಸಲು ಹೋದ ನಾಯಿ: ಫನ್ನಿ Video

ಮುಂದಿನ ಸುದ್ದಿ
Show comments