Daily Horoscope
✕

ಮಾರ್ಚ್ 15ಕ್ಕೆ ರಾಜ್ಯ ಬಜೆಟ್

Webdunia
ಗುರುವಾರ, 23 ಫೆಬ್ರವರಿ 2017 (12:01 IST)
ಮಾರ್ಚ್ 15ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 15 ರಿಂದ ಮಾರ್ಚ್ 28ರ ವರಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನ್ನು ಮಂಡಿಸಲಿದ್ದಾರೆ.
ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಹಿನ್ನೆಲೆಯಲ್ಲಿ ಮತದಾರರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸಿರುವ ಸಾಧ್ಯತೆಗಳಿವೆ. ರೈತರ ಸಾಲ ಮನ್ನಾ ಕೂಡ ಬಜೆಟ್‌ನಲ್ಲಿ ಪ್ರಸ್ತಾಪಿತವಾಗುವ ಸೂಚನೆಗಳಿದ್ದು, ಇದು ಸತ್ಯವಾದರೆ ಬರದಿಂದ ದಿಕ್ಕೆಟ್ಟಿರುವ ರೈತರು ಸ್ವಲ್ಪ ಮಟ್ಟಿಗೆ ನಿರಾಳರಾಗಲಿದ್ದಾರೆ.
 
ಸಿದ್ದರಾಮಯ್ಯನವರು ಮಂಡಿಸುತ್ತಿರುವ 12ನೇ ಬಜೆಟ್ ಇದಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments