Webdunia - Bharat's app for daily news and videos

Install App

ಇಂದು ರಾಜ್ಯ ಬಜೆಟ್ ಮಂಡನೆ; ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ನೀಡಿದ ಸಿಎಂ

Webdunia
ಸೋಮವಾರ, 8 ಮಾರ್ಚ್ 2021 (13:11 IST)
ಬೆಂಗಳೂರು : ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ 2021-2022ರ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ.

ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ಪ್ರಸೂತಿ ರಜೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗಕ್ಕೆ ಅವಕಾಶ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ, 2 ಕೋಟಿ ರೂ.ವರೆಗೂ ಮಹಿಳಾ ಉದ್ಯಮಿಗಳಿಗೆ ಸಾಲ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ,  ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್,  ಬೆಂಗಳೂರಿನಲ್ಲಿ ನಿರ್ಭಯಾ ಯೀಜನೆಯಲ್ಲಿ 7500 ಸಿಸಿ ಕ್ಯಾಮರಾ, ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments