Daily Horoscope

Select Your Language

Notifications

webdunia
webdunia
webdunia
webdunia

ಪತ್ರಕರ್ತರ ರಾಜ್ಯ ಸಮ್ಮೇಳನ - ಲಾಂಛನ ಬಿಡುಗಡೆಗೊಳಿಸಿದ ಡಾ.ವಿರೇಂದ್ರ ಹೆಗ್ಗಡೆ

ಪತ್ರಕರ್ತರು
ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅನಾವರಣಗೊಳಿಸಿದ್ರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಫೆಬ್ರುವರಿಯಲ್ಲಿ ನಡೆಯಲಿರುವ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು.

ಪತ್ರಕರ್ತರು ಸದಾ ಒತ್ತಡದಲ್ಲಿ ಕೆಲಸ ಮಾಡುವರಾಗಿದ್ದಾರೆ. ಹಲವಾರು ಸಮಸ್ಯೆಗಳನ್ನು ಪತ್ರಕರ್ತರು ಎದುರಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ  ಪ್ರಯತ್ನ  ರಾಜ್ಯ ಸಮ್ಮೇಳನದಲ್ಲಿ ನಡೆಯಲಿ ಎಂದು ಧರ್ಮಾಧಿಕಾರಿ ಹೆಗ್ಗಡೆ ಹಾರೈಸಿದರು.  



 

Share this Story:

Follow Webdunia kannada

ಮುಂದಿನ ಸುದ್ದಿ

‘ನರೇಂದ್ರ ಮೋದಿ ರಾಷ್ಟ್ರದ ದೌರ್ಭಾಗ್ಯ’