ನೀಟ್ ಪರೀಕ್ಷೆಯಲ್ಲಿ ಅಕ್ರಮ ಖಂಡಿಸಿ ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

Sampriya
ಶುಕ್ರವಾರ, 21 ಜೂನ್ 2024 (19:43 IST)
Photo Courtesy X
ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿ, ಯುವ ವಿದ್ಯಾರ್ಥಿಗಳ ಜೀವನದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ನಗರದ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿತು..

ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಅಕ್ರಮ ಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹಾಗೂ ಅಖಿಲ ಭಾರತ ರಾಷ್ಟ್ರೀಯಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ  ಮಾತನಾಡಿದ ಅವರು, ನೀಟ್ ಪರೀಕ್ಷೆಗಳಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದ್ದರು ಮೌನಕ್ಕೆ ಜಾರಿರುವ ಬಿಜೆಪಿ ನೇತೃತ್ವದ ಕೇಂದ್ರ ಮೋದಿ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments