ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತಿವಿದ ರಾಜ್ಯ ಕಾಂಗ್ರೆಸ್

Webdunia
ಬುಧವಾರ, 7 ಏಪ್ರಿಲ್ 2021 (12:56 IST)
ಬೆಂಗಳೂರು : ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಭಾರೀ ಕೋಲಾಹಲವನ್ನು ಸೃಷ್ಟಿಸಿದೆ. ಈ ಬಗ್ಗೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಗುದ್ದಾಟ ನಡೆಯುತ್ತಿದೆ.

ಇದೀಗ ಈ ಸಿಡಿ ವಿಚಾರವಾಗಿ ರಾಜ್ಯ ಕಾಂಗ್ರೆಸ್  ಘಟಕ ಟ್ವೀಟ್  ಮಾಡಿ, ಕಳ್ಳನೊಬ್ಬ ‘ನನಗೆ ಕೊರೊನಾ ಬಂದಿದೆ ಮುಟ್ಟಬೇಡಿ’ ಎಂದು ಪೊಲೀಸರಿಗೆ ಹೇಳಿದಂತೆ! ಕೊರೊನಾ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರವಾಗಿದೆ ಎಂಬುದು  ಆ ಮೂಲಕ ಸ್ಪಷ್ಟವಾಗಿದೆ. ಹಾಗೇ ಸಿಡಿ ಹೇಗೆ ಬಂದಿದೆಯೋ ಹಾಗೆಯೇ ವಾಪಾಸ್ ಹೋಗುತ್ತೆ. ಸಚಿವರ ಈ ಮಾತು ಪ್ರಕರಣ ಮುಚ್ಚಿ ಹಾಕುವ ಷಡ್ಯಂತ್ರ ಎಂದು ರಾಜ್ಯ ಕಾಂಗ್ರೆಸ್  ಘಟಕ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ
Show comments