ರಾಜ್ಯ ಚಲನಚಿತ್ರ ಪ್ರಶಸ್ತಿ : ರಾಘವೇಂದ್ರ ರಾಜಕುಮಾರ್, ಮೇಘನಾ ಅತ್ಯುತ್ತಮ ನಟ-ನಟಿ

Webdunia
ಶುಕ್ರವಾರ, 10 ಜನವರಿ 2020 (16:22 IST)
ದಶಕದ ಗ್ಯಾಪ್ ಬಳಿಕ ಚಿತ್ರರಂಗಕ್ಕೆ ಮರಳಿರೋ ರಾಘವೇಂದ್ರ ರಾಜಕುಮಾರ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದರೆ, ನಟಿ ಮೇಘನಾ ರಾಜ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ ಒಲಿದಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು 2018 ನೇ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ.

ಅತ್ಯುತ್ತಮ ಚಿತ್ರವಾಗಿ  ಆ ಕರಾಳ ರಾತ್ರಿ, ಪಿ.ಶೇಷಾದ್ರಿಗೆ ಪುಟ್ಟಣ್ಣ ಕಣಗಾಲ್, ಶ್ರೀನಿವಾಸಮೂರ್ತಿಗೆ ಜೀವಮಾನ ಸಾಧನೆಗಾಗಿ ಡಾ.ರಾಜ್ ಕುಮಾರ ಪ್ರಶಸ್ತಿ ಹಾಗೂ ಬಿ.ಎಸ್.ಬಸವರಾಜು ಅವರಿಗೆ ವಿಷ್ಣುವರ್ಧನ್ ಪ್ರಶಸ್ತಿ ಗೌರವ ಸಂದಿದೆ. ವಿವಿಧ ಚಿತ್ರಗಳ ಸಾಧಕರ ಹೆಸರನ್ನು ಸಿಎಂ ಘೋಷಣೆ ಮಾಡಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments