Webdunia - Bharat's app for daily news and videos

Install App

ಕೇಂದ್ರ ಸರ್ಕಾರ ಮಾಡಲಿ ಬಿಡಲಿ, ರಾಜ್ಯ ಸರ್ಕಾರದಿಂದ ಸಾಲ ಮನ್ನಾ: ಸಿಎಂ

Webdunia
ಗುರುವಾರ, 9 ಫೆಬ್ರವರಿ 2017 (13:54 IST)
ಬೆಂಗಳೂರು: ಕೇಂದ್ರ ಸರಕಾರ ಸಾಲವನ್ನು ಮನ್ನಾ ಮಾಡಲಿ ಬಿಡಲಿ, ರಾಜ್ಯ ಸರಕಾರ ಸಾಲ ಮನ್ನಾ ಮಾಡಲು ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಆದ್ದರಿಂದ ಅವರು ಮಾಡದಿದ್ದರೆ ಬಿಡಲಿ. ರಾಜ್ಯ ಸರಕಾರ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾಲ ಮನ್ನಾ ಮಾಡಲಿದೆ ಎಂದು ತಿಳಿಸಿದ್ದಾರೆ.
 
ರಾಜ್ಯಕ್ಕೆ ಬರಪರಿಹಾರ ನಿಧಿ ಬಿಡುಗಡೆಗೆ ಕೇಂದ್ರ ಸರಕಾರ ಅಗತ್ಯ ಕ್ರಮ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
 
ಸಚಿವ ಅನಂತ್ ಕುಮಾರ್ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Puneeth Kerehalli: ನಿನ್ನನ್ನೂ ಮುಗಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments