Publish Date: Sat, 04 Nov 2023 (17:48 IST)
Updated Date: Sat, 04 Nov 2023 (19:04 IST)
ರೈತರ ಆತ್ಮಹತ್ಯೆ ಮಾಡಿಕೊಳ್ಳಲು ರಾಜ್ಯದಲ್ಲಿ ಕಾಂಗ್ರೆಸ್ ತಂದಿದ್ದಾರೆ. ಇದುವರೆಗೂ ಬೆಳೆ ಪರಿಹಾರ ಬರ ಪರಿಹಾರಕ್ಕಾಗಲಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ.
ನಿಮ್ಮ ನಾಯಕರಾದ ಸುರ್ಜೇವಾಲ, ವೇಣುಗೋಪಾಲ್ ಹೇಳಿದ ಮೇಲೂ ನಿಮ್ಮಿಷ್ಟದ ಹೇಳಿಕೆ ಕೊಡುತ್ತಿದ್ದೀರಾ. ರೈತರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ, ಆಡಳಿತದ ಚುಕ್ಕಾಣಿ ಹಿಡಿಯುವ ಅಧಿಕಾರ ಇವರಿಗಿಲ್ಲ ಎಂದು ಮಾಜಿ DCM ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.