Webdunia - Bharat's app for daily news and videos

Install App

ತುಘಲಕ್ ಸರಕಾರವನ್ನು ಕಿತ್ತೊಗೆಯಬೇಕಾಗಿದೆ: ಯಡಿಯೂರಪ್ಪ

Webdunia
ಗುರುವಾರ, 29 ಜೂನ್ 2017 (20:46 IST)
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿರುವುದರಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಸಿದ್ದರಾಮಯ್ಯ ಸರಕಾರ ತುಘಲಕ್ ದರ್ಬಾರ್ ಮಾಡುತ್ತಿದೆ. ದೇಶದಲ್ಲಿಯೇ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನ ಪಡೆದಿರುವುದೇ ಸರಕಾರದ ಸಾಧನೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಹಣ ಲೂಟಿ ಮಾಡಲಾಗಿದೆ. ಎಂ.ಬಿ.ಪಾಟೀಲ್‌ಗೆ ನೈತಿಕತೆಯಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸಚಿವ ಪಾಟೀಲ್, ನನ್ನ ವಿರುದ್ಧ ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಮುಂದೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರಗಳ ತನಿಖೆ ನಡೆಸಿ ನಾನೇನು ಎನ್ನುವುದನ್ನು ಸಚಿವ ಪಾಟೀಲ್‌ಗೆ ತೋರಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಬ್ಬರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments