Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿ ತೆರೆಯುತ್ತಾ ರಾಜ್ಯ ಸರ್ಕಾರ?

ಪ್ರಧಾನಿ ಮೋದಿ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿ ತೆರೆಯುತ್ತಾ ರಾಜ್ಯ ಸರ್ಕಾರ?
ಕೋಲಾರ , ಮಂಗಳವಾರ, 14 ಏಪ್ರಿಲ್ 2020 (07:13 IST)
ಕೋಲಾರ : ಪ್ರಧಾನಿ ಮೋದಿಯವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ಇಲಾಖೆ ಚಿಂತನೆ ನಡೆಸುತ್ತಿದೆ ಎಂಬುದಾಗಿ ತಿಳಿದುಬಂದಿದೆ.


ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಬಕಾರಿ ಸಚಿವ ನಾಗೇಶ್ ಅವರು,  ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಚರ್ಚೆ ನಡೆಸಲಾಗುತ್ತಿದೆ. ಪ್ರಧಾನಿ ಮೋದಿ ಅವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಮಗಡಿಗಳನ್ನು ತೆರೆಯಲು ತೀರ್ಮಾನ ಮಾಡಲಾಗುವುದು. ಕಳ್ಳಬಟ್ಟಿ ಸಾರಾಯಿ ತಡೆಗಟ್ಟಲು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಸರ್ಕಾರದ ಎಂಎಸ್ ಐಎಲ್ ಓಪನ್ ಮಾಡುವಂತೆ ಸರ್ಕಾರದ ಮೇಲೆ ಜನರ ಒತ್ತಡ ಜಾಸ್ತಿ ಇದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ; 65 ವರ್ಷದ ವೃದ್ಧ ಸಾವು