Select Your Language

Notifications

webdunia
webdunia
webdunia
webdunia

6 ತಿಂಗಳ ಬಳಿಕ ಚಿತ್ರಮಂದಿರ ತೆರೆಯಲು ರಾಜ್ಯ ಸರ್ಕಾರ ಅನುಮತಿ

6 ತಿಂಗಳ ಬಳಿಕ ಚಿತ್ರಮಂದಿರ ತೆರೆಯಲು ರಾಜ್ಯ ಸರ್ಕಾರ ಅನುಮತಿ
ಬೆಂಗಳೂರು , ಗುರುವಾರ, 15 ಅಕ್ಟೋಬರ್ 2020 (09:57 IST)
ಬೆಂಗಳೂರು : 6ತಿಂಗಳ ಬಳಿಕ ಚಿತ್ರಮಂದಿರ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಅದರಂತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೊನಾ ಭೀತಿಯಿಂದ 6 ತಿಂಗಳ ಹಿಂದೆ ಚಿತ್ರಮಂದಿರ ಮುಚ್ಚಲಾಗಿತ್ತು. ಆದರೆ ಇದೀಗ ರಾಜ್ಯಸರ್ಕಾರ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದೆ. ಜೊತೆಗೆ ಕುರ್ಚಿಗಳ ಮಧ್ಯೆ 6 ಅಡಿ ಅಂತರ ಇರಬೇಕು. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗಷ್ಟೇ ಅನುಮತಿ ನೀಡಬೇಕು. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯಗೊಳಿಸಬೇಕು, ಚಿತ್ರಮಂದಿರಗಳಲ್ಲಿ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಆದರೆ ಕಂಟೈನ್ಮೆಂಟ್ ಝೋನ್ ನಲ್ಲಿ ಥಿಯೇಟರ್ ತೆರೆಯುವಂತಿಲ್ಲ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಸುಮಾ ಮೇಲೆ ಎಫ್ ಐಆರ್ ; ಸರ್ಕಾರದ ವಿರುದ್ಧ ಡಿಕೆಶಿ ಗರಂ