Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಚಿಂತನೆ

Webdunia
ಗುರುವಾರ, 9 ಜನವರಿ 2020 (07:00 IST)
ಬೆಂಗಳೂರು :ಭಾರೀ ಗೊಂದಲದಲ್ಲಿ ಸಿಲುಕಿದ ಫಿಲ್ಮ ಸಿಟಿ ನಿರ್ಮಾಣ ಕಾರ್ಯ ಇದೀಗ ರಾಮನಗರದ ಬದಲು ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.



ಫಿಲ್ಮ್ ಸಿಟಿ ನಿರ್ಮಾಣ ವಿಚಾರವಾಗಿ  ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಈ ಹಿಂದೆ ಕುಮಾರಸ್ವಾಮಿ ಸರ್ಕಾರ ಫಿಲ್ಮ ಸಿಟಿಯನ್ನು ರಾಮನಗರದಲ್ಲಿ ಮಾಡುವ ನಿರ್ಧಾರ ಮಾಡಿತ್ತು.


ಆದರೆ ಇದೀಗ ಬಿಜೆಪಿ ಸರ್ಕಾರ ಬೆಂಗಳೂರಿನ ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ಮಾಡುವ ನಿರ್ಧಾರ ಮಾಡಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಬಳಿ ಚರ್ಚಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments