Daily Horoscope
✕

ಟಿಪ್ಪು ಜಯಂತಿ ರದ್ದು ವಿಚಾರದಿಂದ ಹಿಂದೆ ಸರಿಯಲು ರಾಜ್ಯ ಸರ್ಕಾರ ತೀರ್ಮಾನ

Webdunia
ಗುರುವಾರ, 12 ಮಾರ್ಚ್ 2020 (10:15 IST)
ಬೆಂಗಳೂರು : ಟಿಪ್ಪು ಜಯಂತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿರ್ಧಾರದಿಂದ ಹಿಂದೆ ಸರಿಯಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಟಿಪ್ಪು ಜಯಂತಿ ಆಚರಣೆ ಬಗ್ಗೆ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಟಿಪ್ಪು ಜಯಂತಿ ರದ್ಧತಿಗೆ ಪೂರಕ ದಾಖಲೆ ಸಂಗ್ರಹಸಿದ ರಾಜ್ಯಸರ್ಕಾರ ಇದೀಗ  ದಾಖಲೆ ಸಂಗ್ರಹಿಸಿ ಹೈಕೋರ್ಟ್ ಗೆ ಸಲ್ಲಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments