Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರದ ಪ್ಲಾನ್ ..!

State government's plan to postpone BBMP elections
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.ಒಂದು ವಾರ ಗಡುವು ನೀಡಿದ ಸುಪ್ರೀ ಕೋರ್ಟ್ ಆದೇಶಕ್ಕೆ ರಾಜ್ಯ ಸರ್ಕಾರ ಡೋಂಟ್ ಕೇರ್ ಎನ್ನುತ್ತಿದೆ.ಮೀಸಲಾತಿ ಪಟ್ಟಿಯನ್ನ ಅಂತಿಮಗೊಳಿಸುವಲ್ಲಿ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಅಷ್ಟೇ ಅಲ್ಲದೇ ಬಿಬಿಎಂಪಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಪ್ಲಾನ್ ನಡೆಸುತ್ತಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮೊತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ..!