Select Your Language

Notifications

webdunia
webdunia
webdunia
webdunia

1,925 ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರಕಾರ ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

1,925 ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರಕಾರ ; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್
ಬೆಂಗಳೂರು , ಶುಕ್ರವಾರ, 14 ಫೆಬ್ರವರಿ 2020 (11:45 IST)
ನಿರುದ್ಯೋಗಿಗಳಿಗೆ ರಾಜ್ಯ ಸರಕಾರ ಮತ್ತೆ ಗುಡ್ ನೀಡಿದ್ದು, 1,925 ಹುದ್ದೆಗಳ ಭರ್ತಿ ಮಾಡಿಕೊಳ್ಳುತ್ತಿದೆ. 


ಲೋಕೋಪಯೋಗಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಖಾಲಿ ಇರೋ ಸಹಾಯಕ ಇಂಜಿನಿಯರ್ ಗ್ರೇಡ್ – 1 ಹಾಗೂ ಜ್ಯೂನಿಯರ್ ಇಂಜಿನಿಯರ್ ನೇರ ನೇಮಕಕ್ಕೆ ಮುಂದಾಗಿದೆ.

ಈ ನೇರ ನೇಮಕಾತಿಗಾಗಿ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ. ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಇಂಜಿನಿಯರ್ ಗಳ ಅವಶ್ಯಕತೆ ಇದೆ. ಹೀಗಾಗಿ ನೇರ ನೇಮಕಾತಿಗೆ ನಿಯಮಗಳನ್ನು ರೂಪಿಸಲಾಗಿದ್ದು, ಕರಡು ಪ್ರಕಟಿಸಲಾಗಿದೆ.

600 ಸಹಾಯಕ ಇಂಜಿನಿಯರ್ ಗ್ರೇಡ್ – 1 ಹಾಗೂ 1325 ಜ್ಯೂನಿಯರ್ ಇಂಜಿನಿಯರ್ ಗಳನ್ನು ಸರಕಾರ ನೇಮಕ ಮಾಡಿಕೊಳ್ಳುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

‘ಹಿಂದೂ ರಾಷ್ಟ್ರ ನಿರ್ಮಾಣ ಅನ್ನೋದು ಬಿಜೆಪಿಯ ಭ್ರಮೆ’