HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಮತ್ತೇ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ

Sampriya
ಸೋಮವಾರ, 4 ನವೆಂಬರ್ 2024 (20:16 IST)
Photo Courtesy X
ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳದ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿ, ಗಡುವು ವಿಸ್ತರಣೆ ಮಾಡಿದೆರ. ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ.

ಇದೀಗ ನವೆಂಬರ್ 30ರವರೆಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಆದರೆ ಇದುವರೆಗೆ1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿರುವುದು ವರದಿಯಾಗಿದೆ.

ಇನ್ನುಳಿದವರು ವಾಹನಕ್ಕೆ  ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಇದೀಗ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ. ಒಂದು ವೇಳೆ ನವೆಂಬರ್ 30ರ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದಲ್ಲಿ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments