Webdunia - Bharat's app for daily news and videos

Install App

ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ, ಅಧಿಕಾರ ತ್ಯಾಗ ಸಾಧ್ಯತೆ: ಶಿವಾನಂದ ಸ್ವಾಮಿ

Webdunia
ಸೋಮವಾರ, 20 ಅಕ್ಟೋಬರ್ 2014 (14:15 IST)
ರಾಜ್ಯದಲ್ಲಿ ಮುಂದಿನ ಸಂಕ್ರಾಂತಿವರೆಗೆ ರಾಜಕೀಯ ಅಸ್ಥಿರತೆ ಇರಲಿದೆ. ಅಧಿಕಾರ ತ್ಯಾಗವೂ ನಡೆಯಬಹುದು. ಆದರೆ ಇದನ್ನು ತಿದ್ದಿಕೊಳ್ಳಲು ಅವಕಾಶವಿದೆ. ರಾಜ್ಯಾಂಗ, ಕಾರ್ಯಾಂಗ ಇಲ್ಲವೇ ನ್ಯಾಯಾಂಗ ಕ್ಷೇತ್ರದ ರಾಷ್ಟ್ರದ ಗಣ್ಯರು, ಮಹಾನ್‌ ವ್ಯಕ್ತಿಗಳಿಗೆ ಆಪತ್ತು ಕಾದಿದೆ ಎಂದು ಹಾರ್ನಳ್ಳಿ ಕೋಡಿ ಸಂಸ್ಥಾನಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. 
 
ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನದ ಮಧ್ಯೆ ಯುದ್ಧ ನಡೆಯುವ ಸಂಭವವಿದೆಯೆಂದು ಎಂದು ಹೇಳಿದ್ದಾರೆ. 
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುತ್ತು ಉದರ್ಯಾವ, ಮೂಗುತಿ ಭಾರವಾದೀತು ಎಂದು ಮುಂದಿನ ವರ್ಷದ ಮಳೆ- ಬೆಳೆಯ ಭವಿಷ್ಯ ನುಡಿದರು. ಮುತ್ತು ಉದರ್ಯಾವ ಅಂದ್ರೆ ಮಳೆ ಹೆಚ್ಚಾಗುತ್ತದೆ. ಮೂಗುತಿ ಭಾರ ಆದೀತು ಎಂದರೆ ಮಳೆಯಿಂದ ಸಮಸ್ಯೆ ಉಂಟಾಗುತ್ತದೆ ಎಂದು ವಿಶ್ಲೇಷಿಸಿದರು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments