Publish Date: Fri, 22 Nov 2019 (19:34 IST)
Updated Date: Fri, 22 Nov 2019 (19:36 IST)
ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಉಪಚುನಾವಣೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯದ ಕೃಷ್ಣರಾಜಪೇಟೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು.
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ
ದಲಿತ ವಿರೋಧಿಯಾದ ಕಾಂಗ್ರೆಸ್ ಮತ್ತು ಅವಕಾಶವಾದಿ ಜೆಡಿಎಸ್ ಪಕ್ಷವನ್ನು ದಲಿತ ಬಂಧುಗಳು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದರು.