Webdunia - Bharat's app for daily news and videos

Install App

ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಸಿಡಿಸಿದ್ರು ಹೊಸ ಬಾಂಬ್

Webdunia
ಶುಕ್ರವಾರ, 22 ನವೆಂಬರ್ 2019 (19:34 IST)
ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಉಪಚುನಾವಣೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಡ್ಯದ  ಕೃಷ್ಣರಾಜಪೇಟೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು.  

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ 
ದಲಿತ ವಿರೋಧಿಯಾದ ಕಾಂಗ್ರೆಸ್ ಮತ್ತು ಅವಕಾಶವಾದಿ ಜೆಡಿಎಸ್ ಪಕ್ಷವನ್ನು ದಲಿತ ಬಂಧುಗಳು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದರು. 

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments