‘ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಣೆ’

Webdunia
ಗುರುವಾರ, 28 ಏಪ್ರಿಲ್ 2022 (16:48 IST)
ಪ್ರಧಾನಿ ಮೋದಿಗೂ ಮುನ್ನ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೊರೋನಾ ತಡೆಗೆ ಸಲಹೆ ನೀಡಿದ್ರು..ಈಗ ನಮ್ಮೆಲ್ಲರನ್ನೂ ಸಂಕಷ್ಟಕ್ಕೆ ದೂಡಿದ್ದ ಕೊರೋನಾ 3 ಅಲೆಗಳನ್ನ ಯಶಸ್ವಿಯಾಗಿ ನಿಭಾಯಿಸಿದ್ಧೇವೆ..ಇದೀಗ 4ನೇ ಅಲೆಯನ್ನೂ ಸಮರ್ಥವಾಗಿ ಎದುರಿಸಬೇಕಾಗಿದೆ..ಎಲ್ಲರೂ ತಜ್ಞರ ಸಲಹೆಯನ್ನ ಗಂಭೀರವಾಗಿ ಪರಿಗಣಿಸಿ, ಮುನ್ನೆಚ್ಚರಿಕೆಯಿಂದಿರಿ ಎಂದು ಅಮಿತ್ ಶಾ ಸೂಚನೆ ನೀಡಿದ್ರು..ಇನ್ನು ಮೋದಿ ಸಭೆ ವೇಳೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವರದಿ ನೀಡಿದ್ದಾರೆ..ಈಗಾಗಲೇ ರಾಜ್ಯದಲ್ಲಿ 98% ಎರಡನೇ ಡೋಸ್ ಪಡೆದಿದ್ದು, 10-12 ಲಕ್ಷ ಲಸಿಕೆ ಬಾಕಿ ಇದೆ..ಬೂಸ್ಟರ್ ಡೋಸ್ 55% ಆಗಿದ್ದು, 45% ಬಾಕಿ ಇದೆ  ಅದನ್ನ ಶೀಘ್ರದಲ್ಲೇ ನೀಡಿತ್ತೇವೆ..ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ವರದಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments