ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ

Webdunia
ಶನಿವಾರ, 21 ಜನವರಿ 2017 (13:43 IST)
ಮುಂದಿನ ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ ಮಾಡಲಾಗುವುದು ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 
ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಮತ್ತು ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ನೇಮಕಕ್ಕೆ ಹಿನ್ನಡೆಯಾಗಿಲ್ಲ,ಈ ಕುರಿತು ಮರುಪರಿಶೀಲಿಸಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
 
ಕ್ರೀಡಾ ಸಂಕೀರ್ಣ ಉದ್ಘಾಟನೆ: ಶಿವಮೊಗ್ಗ ನಗರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಇಲಾಖೆ ಸಂಯುಕ್ತವಾಗಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments