ಸಿಎಂ ಬಸವರಾಜ್ ಬೊಮ್ಮಾಯಿಗೆ ರಾಜ್ಯ ಪ್ರವಾಸ..!

Webdunia
ಭಾನುವಾರ, 4 ಸೆಪ್ಟಂಬರ್ 2022 (20:13 IST)
ಇಂದು ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರು ಹೆಚ್ ಎ ಎಲ್ ನ ವಿಶೇಷ ವಿಮಾನದಲ್ಲಿ ಬಂದು  ಹುಬ್ಬಳ್ಳಿ ಧಾರವಾಡ ಪ್ರವಾಸ ಮಾಡಲಿದ್ದಾರೆ. ವಿವಿಧ ಬಗೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಂತರ 3:30ಕ್ಕೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಸಂಜೆ 4:00 ಗಂಟೆಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 4:30ಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಕಾಮಗಾರಿಯ ಶಂಕು ಸ್ಥಾಪನೆ ಕೂಡ ಮಾಡಲಿದ್ದಾರೆ ಸಂಜೆ 6 ಗಂಟೆಗೆ ಹುಬ್ಬಳ್ಳಿ ಧಾರವಾಡ ನಗರದ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದಾರೆ.ನಂತರ ಹುಬ್ಬಳ್ಳಿಯಲ್ಲೆ ಸಿಎಂ ವಾಸ್ತವ್ಯ ಹೂಡಲಿದ್ದಾರೆ.ಅಷ್ಟೇ ಅಲ್ಲದೆ  ಸಿಎಂ ಬಸವರಾಜ್ ಬೊಮ್ಮಾಯಿ ಅವರು  ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿಗೆ ಮತ್ತೆ ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಂದಿನ ಸುದ್ದಿ
Show comments