Daily Horoscope
✕

‘ರಾಜ್ಯದ ಮತದಾರರು ಶಿಕ್ಷೆ ಕೊಡ್ತಾರೆ

Webdunia
ಶನಿವಾರ, 30 ಏಪ್ರಿಲ್ 2022 (19:55 IST)
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ  ನೀವೇ ಭಾಗಿಯಾಗಿದ್ದೀರಿ. ಹೈಕೋರ್ಟ್ ನ್ಯಾಯಾದೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಚಾಮರಾಜನಗರ ದುರಂತದ ತನಿಖೆ ಕೂಡ ಮಾಡಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಕ್ರಮ, ಚಾಮರಾಜನಗರ ದುರಂತ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಎಸಿಬಿಗೆ ಪ್ರಕರಣವನ್ನು ನೀಡಬೇಕು. ತಪ್ಪು ಯಾರೇ ಮಾಡಿದ್ದರೂ ತಪ್ಪೇ. ಈಗಿನ ರಿಪೋರ್ಟ್ ಏನಿದೆ ಬಹಿರಂಗ ಮಾಡಿ. ನಿಮ್ಮ ಮುತ್ತು ರತ್ನಗಳನ್ನ ಬಹಿರಂಗ ಮಾಡಿ. ನಮ್ಮ ಪೋಟೋ ಬಿಟ್ರಲ್ಲ ಹಾಗೆ ಎಂಬುದಾಗಿ ಹೇಳಿದ್ದಾರೆ. ನಿಮ್ಮ ಕಾರ್ಯಕರ್ತರನ್ನ ಒಳಸಿಕೊಂಡು ಅಕ್ರಮ ಮಾಡಿ, 70-80 ಲಕ್ಷ ವಸೂಲಿ ಮಾಡಿದ್ದೀರಿ. ನಾನು ನಿಮಗೆ ಶಿಕ್ಷೆ ಕೊಡಲ್ಲ, ನಾನು ಜಡ್ಜ್ ಅಲ್ಲ. ಈ ರಾಜ್ಯದ ಮತದಾರರು ಕಿತ್ತೊಗೆಯುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments