ರಾಜ್ಯದ ಹವಾಮಾನ ವರದಿ

Webdunia
ಶನಿವಾರ, 12 ಮಾರ್ಚ್ 2022 (19:15 IST)
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ಜಾವ ತಂಪಾದ ವಾತವಾರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಮತ್ತು ಶಾಖ ಹೆಚ್ಚಾಗಲಿದೆ. ಆದರೆ ಸಂಜೆ ವೇಳೆಗೆ ಕೊಂಚ ತಂಪಾದ ವಾತಾವರಣದಿಂದ ಕೂಡಿರಲಿದೆ.
 
ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರಗಳ ಇಂದಿನ ಹವಾಮಾನ ವರದಿ:
 
ಬೆಂಗಳೂರು: 33-18
ಮಂಗಳೂರು: 33-25
ಶಿವಮೊಗ್ಗ: 37-21
ಬೆಳಗಾವಿ: 33-22
ಮೈಸೂರು: 35-19
 ಮಂಡ್ಯ: 36-19
ರಾಮನಗರ: 31-16
ಹಾಸನ: 33-18
ಚಾಮರಾಜನಗರ: 35-19
ಚಿಕ್ಕಬಳ್ಳಾಪುರ: 31-17
ಕೋಲಾರ: 33-18
 ತುಮಕೂರು: 33-19
ಉಡುಪಿ: 33-25
ಕಾರವಾರ: 33-27
ಚಿಕ್ಕಮಗಳೂರು: 33-18
ದಾವಣಗೆರೆ: 36-21 ಚಿತ್ರದುರ್ಗ: 34-20
ಹಾವೇರಿ: 36-22
ಬಳ್ಳಾರಿ: 36-23
ಗದಗ: 35-23
ಕೊಪ್ಪಳ: 35-23
ರಾಯಚೂರು: 36-24

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments