Webdunia - Bharat's app for daily news and videos

Install App

ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಮೋದಿಗೆ ಮಕ್ಕಳಾಗಲ್ಲ-ವಿವಾದಾತ್ಮಕ ಹೇಳಿಕೆ ನೀಡಿದ ಕೈ ಶಾಸಕ

Webdunia
ಮಂಗಳವಾರ, 19 ಮಾರ್ಚ್ 2019 (06:28 IST)
ಕಲಬುರಗಿ : ಬಸವಕಲ್ಯಾಣ ಕೈ ಶಾಸಕ ಬಿ ನಾರಾಯಣ್‍ ರಾವ್ ಅವರು ಪ್ರಧಾನಿ ಮೋದಿಯನ್ನು ಷಂಡರಿಗೆ ಹೋಲಿಸಿ ವ್ಯಂಗ್ಯವಾಡಿದ್ದಾರೆ.


ಕೈ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹಿಂದೆ ಇಡೀ ದೇಶವಿದೆ. ಆದರೆ ಅದು ಮೋದಿಗೆ ಅರ್ಥವಾಗುತ್ತಿಲ್ಲ. ನಾಮರ್ಧ್ ಕೇ ಸಾಥ್ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತಿ ಹೈ (ಷಂಡರ ಜೊತೆ ಮದ್ವೆಯಾಗುತ್ತದೆ. ಆದರೆ ಮಕ್ಕಳಾಗಲ್ಲ). ಮೋದಿ ಸೇ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತೆ ಹೈ(ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಮೋದಿಗೆ ಮಕ್ಕಳಾಗಲ್ಲ) ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಮಲ್ಲಿಕಾರ್ಜುನ ಖರ್ಗೆಯನ್ನು ಎದುರಿಸೋ ಶಕ್ತಿ ಮೋದಿಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದೊಂದು ದಿನ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುತ್ತ ಹಿಂದಿಯ ಶಾಯರಿಯೊಂದನ್ನು ಬಳಸಿ ಮೋದಿ ಅವರಿಗೆ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು  ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments