Daily Horoscope

ಇನ್ನೂ ನಿಂತಿಲ್ಲ ಒಲಾ, ಊಬರ್ ಅಟ್ಟಹಾಸ!

Webdunia
ಶನಿವಾರ, 8 ಅಕ್ಟೋಬರ್ 2022 (20:38 IST)
ಆರ್‌ಟಿಒ ನಿಯಮಕ್ಕೂ ನಮಗೂ ಸಂಬಂಧ ಇಲ್ಲ ಎಂಬಂತೆ ಓಲಾ -ಉಬರ್ ಕಾರ್ಯಾಚರಣೆ ಮಾಡುತ್ತಿದೆ.ನೋಟೀಸ್ ನೀಡಿದ ಮೇಲೂ  ಸೂಕ್ತ ಕ್ರಮ ಇಲ್ಲ.ನಿದ್ರೆಯಿಂದ ಯಾವಾಗ ಏಳುತ್ತೆ ಆರ್‌ಟಿಒ ಇಲಾಖೆ ? ಕೇವಲ 750 ಮೀಟರ್‌ಗೆ 75 ರೂಪಾಯಿ ಓಲಾ ತೋರಿಸುತ್ತಿದೆ. ಬಾಳೆಕುಂದ್ರಿ ವೃತ್ತದಿಂದ ಹೈಕೋರ್ಟ್‌ಗೆ 75 ರೂಪಾಯಿ ಓಲಾ ಆಟೋ ತೋರಿಸುತ್ತಿದೆ.ಹೇಗೆ ಬೇಕೋ ಹಾಗೆ ಹಣ ಸುಲಿಗೆ ಮಾಡಲು ಓಲಾ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments