Daily Horoscope
✕

ಗಬ್ಬು ನಾರುತ್ತಿರುವ ವಿದ್ಯಾರ್ಥಿನಿ ನಿಲಯ

Webdunia
ಗುರುವಾರ, 22 ಡಿಸೆಂಬರ್ 2022 (20:47 IST)
ನಗರದ ಶೇಷಾದ್ರಿಪುರಂ ನಲ್ಲಿರುವ ಅಲ್ಪ ಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ  ಸ್ವಚ್ಚತೆ ಅನ್ನೋದೆ ಕಾಣದಂತಾಗಿದೆ. ಗಬ್ಬು ನಾರುತ್ತಿರುವ ವಿಧ್ಯಾರ್ಥಿನಿ ನಿಲಯದಲ್ಲಿನ ಮಲಿನ ನೀರನ್ನು ರಸ್ತೆಗೆ ಬಿಡಲಾಗುತ್ತಿದೆ. ವಿಧ್ಯಾರ್ಥಿನಿ ನಿಲಯದಿಂದ ನೇರವಾಗಿ ಮೋರಿಗೆ ಹರಿ ಬಿಡುತ್ತಿರುವ ಕಾರಣ ರಸ್ತೆಯಲ್ಲಿ ಓಡಾಡುವ ಜನರಿಗೆ ಕಿರಿಕಿರಿಯಾಗುತ್ತಿದ್ದು ಪ್ರತಿ ದಿನ ಗಬ್ಬು ವಾಸನೆಯಲ್ಲೇ ಜೀವನ ಸಾಗಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.ಸಾಂಕ್ರಾಮಿಕ ರೋಗದ ಭೀತಿಯಲ್ಲಿ ದಿನ ಕಳೆಯುತ್ತಿರುವ ಜನರು ಎಷ್ಟೇ ಬಾರಿ ಮನವಿ ಮಾಡಿದ್ರು ಯಾವೊಬ್ಬ ಅಧಿಕಾರಿಗಳು ಇತ್ತ  ಕಡೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments