ಯಡಿಯೂರಪ್ಪ ಮನೆ ಮೇಲೆ ಕಲ್ಲು ತುರಾಟ ಕಾಂಗ್ರೆಸ್ ಕುಮ್ಮಕ್ಕಿದೆ : ಎ ನಾರಾಯಣಸ್ವಾಮಿ ಆರೋಪ

Webdunia
ಸೋಮವಾರ, 27 ಮಾರ್ಚ್ 2023 (21:20 IST)
ಯಡಿಯೂರಪ್ಪ ನವರ ಮನೆ ಮೇಲೆ ಬಂಜಾರ ಸಮುದಾಯದ ಕಲ್ಲು ತೂರಾಟ ನಡೆದಿದೆ ಇದಕ್ಕೆ ಕಾಂಗ್ರೆಸ್ ನ ಕುಮಕ್ಕು ಇದೆ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ... ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಘಟನೆ ಯನ್ನು ಬಿಜೆಪಿ ಖಂಡನೆ ಮಾಡುತ್ತಿದೆ..ಈ ರೀತಿಯ ಘಟನೆ ನಿಜಕ್ಕೂ ಸರಿಯಲ್ಲ, ಬಿಜೆಪಿ ಸಾಮಾಜಿಕ ನ್ಯಾಯದಡಿ ಮೀಸಲಾತಿ‌ ಕೊಟ್ಟಿದೆ, ಆದರೆ ಯಾಕೆ ಬಿಜೆಪಿ ಮೇಲೆ ಟಾರ್ಗೆಟ್ ಮಾಡಲಾಗ್ತಿದೆ?ಕಾಂಗ್ರೆಸ್‌ನವರು ಇದ್ದಾಗ ಲಂಬಾಣಿಯವರಿಗೆ ಹಕ್ಕು ಪತ್ರ ಕೊಡಲೇ ಇಲ್ಲ.ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕಂದಾಯ ಮಂತ್ರಿಗಳು ಹಕ್ಕು ಪತ್ರ ಕೊಟ್ಟರು.ಅನೇಕ ಸ್ವಾಮೀಜಿಗಳ ಜತೆ ಚರ್ಚೆ ಮಾಡಿ‌ ಮೀಸಲಾತಿ ಹಂಚಿಕೆ ಮಾಡಿದ್ದೇವೆ..ಆಯೋಗದಲ್ಲಿ 3% ಹೇಳಲಾಗಿತ್ತು, ಆದ್ರೆ ನಮ್ ಸರ್ಕಾರ 4.5% ಕೊಟ್ಟಿದೆ. ಕಾಂಗ್ರೆಸ್ ನವರಿಗೆ ಮೀಸಲಾತಿ ಕಿತ್ ಹಾಕೋ ಧೈರ್ಯ ಇದೆಯಾ ಅಂತ ನಾವೂ ನೋಡ್ತೀವಿ ಡಿಕೆಶಿಗೆ ಎ ನಾರಾಯಣ ಸ್ವಾಮಿ ಸವಾಲು ಎಸೆದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments