Webdunia - Bharat's app for daily news and videos

Install App

ರಾಜ್ಯ ಸಾರಿಗೆ ಬಸ್​​​​ ಮೇಲೆ ಕಲ್ಲು ತೂರಾಟ

Webdunia
ಶನಿವಾರ, 26 ನವೆಂಬರ್ 2022 (16:06 IST)
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್​ಗೆ ಪುಂಡರು ಕಲ್ಲು ತೂರಿ ಮತ್ತೆ ಪುಂಡಾಟ ಮೆರೆದಿದ್ದಾರೆ. ನಿನ್ನೆ ರಾತ್ರಿ 10.30 ಕ್ಕೆ ಮೀರಜ್- ಕಾಗವಾಡ‌ ಮಧ್ಯೆ ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕ ಬಸ್​ಗೆ ಕಲ್ಲು ತೂರಿದ ಪರಿಣಾಮ ಬಸ್ ಮುಂದಿನ ಗಾಜು ಜಖಂ ಆಗಿದೆ. ಕರ್ನಾಟಕ ಬಸ್​ಗಳಿಗೆ ಕಲ್ಲು ತೂರಾಟ ನಡೆಸುತ್ತಿರುವುದರಿಂದ ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಹಾಗೂ ಕಾಗವಾಡ ಬಾರ್ಡರ್ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ ಸೇವೆ ಬಂದ್​​ ಆಗಿದೆ. ಇದರಿಂದ ಪ್ರಯಾಣಿಕರಿಗೂ ತೊಂದರೆಯಾಗಿದೆ. ಕೆಲ ಕಿಡಿಗೇಡಿಗಳ ಪುಂಡಾಟಕ್ಕೆ ಸಾಮಾನ್ಯ ಜನರು ಸಂಚಾರ ವ್ಯವಸ್ಥೆ ಇಲ್ಲದೆ ಪರಿತಪಿಸುವಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments