Daily Horoscope
✕

ವಾಟಾಳ್ ಹಿಂಬಾಲಕರಿಂದ ಕಲ್ಲು ತೂರಾಟ

Webdunia
ಗುರುವಾರ, 25 ಜನವರಿ 2018 (09:39 IST)

ಮಹಾದಾಯಿ ನೀರಿಗಾಗಿ ಕರ್ನಾಟಕ ಬಂದ್ ಬೆಂಬಲಿಸಿ ವಾಟಾಳ್ ನಾಗರಾಜ ಬೆಂಬಲಿಗರು ಕಲ್ಲೂ ತೂರಾಟ ನಡೆಸಿರುವ ಘಟನೆ ನಡೆದಿದೆ.

ಮಲ್ಲೇಶ್ವರಂನ 18ನೇ ಕ್ರಾಸಿನಲ್ಲಿನ ಅಂಗಡಿ ಹಾಗೂ ಹೋಟಲಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಗಾಜಿನ ವಸ್ತುಗಳು ಪುಡಿಪುಡಿಯಾಗಿವೆ.

ಮಲ್ಲೇಶ್ವರಂನಲ್ಲಿ ಪೊಲೀಸ್ ಬಂದೋಬಸ್ತ ಇದ್ದರೂ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments