Webdunia - Bharat's app for daily news and videos

Install App

ಆಂಧ್ರ ಬಸ್ ಮೇಲೆ ಕಲ್ಲು ತೂರಾಟ ; ಪ್ರಯಾಣಿಕರ ಗತಿ ಏನಾಯ್ತು?

Webdunia
ಗುರುವಾರ, 13 ಫೆಬ್ರವರಿ 2020 (15:00 IST)
ಆಂಧ್ರಪ್ರದೇಶದ ಬಸ್‍ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಆಂಧ್ರ ಪ್ರದೇಶಕ್ಕೆ ಸೇರಿರೋ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಒಳಗಾದ ಬಸ್ ಆಂಧ್ರ ಪ್ರದೇಶ ಸರ್ಕಾರಿ ಬಸ್ ಆಗಿದೆ. ಈ ಬಸ್ ತಿರುಪತಿಯಿಂದ ಮಂಗಳೂರಿಗೆ ಹೋಗುತ್ತಿತ್ತು.

ಕಿಡಿಗೇಡಿಗಳ ಕೃತ್ಯದಿಂದ ಬಸ್‍ನ ಸೈಡ್ ವಿಂಡೋನ ಗ್ಲಾಸ್ ಪುಡಿಪುಡಿಯಾಗಿದೆ. ಬಸ್‍ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಸಮಾನ ಸಮಾಜ ನಿರ್ಮಾಣಕ್ಕೆ ಒತ್ತು ನೀಡುವ ಪ್ರತಿಜ್ಞೆ, ಹೊಸ ಪಕ್ಷ ಘೋಷಿಸಿದ ಅಹಿಂಸಾ ಚೇತನ್

ಮುಂದಿನ ಸುದ್ದಿ
Show comments