ಟೀಕೆ ನಿಲ್ಲಿಸಿ ಯೋಜನೆ ಅನುಷ್ಠಾನಕ್ಕೆ ತನಿ

Webdunia
ಗುರುವಾರ, 3 ಮಾರ್ಚ್ 2022 (15:42 IST)
ಬಿಜೆಪಿ ಸರ್ಕಾರ ಲಜ್ಜೆಗೆಟ್ಟ ಸರ್ಕಾರ ಎಂದು, ಪಾದಯಾತ್ರೆೆಯಲ್ಲಿ ಬಿಜೆಪಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಈ ಪಾದಯಾತ್ರೆಯಿಂದ ಬೆಂಗಳೂರು ಜನತೆಗೆ ನೀರಿನ ಬವಣಿ ತೀರಲಿದೆ.
ಬಿಜೆಪಿ ಟೀಕೆಗಳನ್ನ ಮಾಡೋದುಬಿಟ್ಟು ಯೋಜನೆ ಅನುಷ್ಠಾನಕ್ಕೆ ತನ್ನಿ. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿಲ್ಲ. ಸಾರ್ವಜನಿಕರಿಗಾಗಿ ನೀರಿಗಾಗಿ ಮಾಡುತ್ತಿರುವ ಹೋರಾಟ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments