ಅಕ್ರಮ ಸೇಂದಿ ಮಾರಾಟಕ್ಕೆ ಬ್ರೇಕ್

Webdunia
ಗುರುವಾರ, 7 ಡಿಸೆಂಬರ್ 2023 (19:15 IST)
ಅಕ್ರಮ ಸೇಂದಿ ಮಾರಾಟ ಆರೋಪ ಹಿನ್ನೆಲೆ ರಾಯಚೂರಿನ ಹಲವೆಡೆ  ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದಾರೆ, ಮೂರು ಕಡೆ ದಾಳಿ ನಡೆಸಿದ  ಅಬಕಾರಿ ಇಲಾಖೆ 200  ಲೀಟರ್ ಗೂ   ಹೆಚ್ಚು ಸೇಂದಿ ಮತ್ತು ಸಿ ಎಚ್ ಪೌಡರ್  ಪತ್ತೆ ಹಚ್ಚಿದ್ದು  ಕಲಬೆರಕೆ ಸೇಂದಿ ಮಾರಾಟ ಮಾಡುತಿದ್ದ ಯಕ್ಲಾಸಪೂರ ಗ್ರಾಮದ  ಪ್ರೇಮಾ ತಿಪ್ಪಮ್ಮ ಅಸ್ಕಿಹಾಳ ರಂಬ ಆರೋಪಿಗಳನನ್ನು ವಶಕ್ಕೆ ಪಡೆದಿದ್ದಾರೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಮುಂದಿನ ಸುದ್ದಿ
Show comments