'ಕೋವಿಡ್ ಪರೀಕ್ಷೆ' ನಿಲ್ಲಿಸಿ : ರಾಜ್ಯ ಸರ್ಕಾರ ಆದೇಶ

Webdunia
ಗುರುವಾರ, 24 ಫೆಬ್ರವರಿ 2022 (20:23 IST)
ಬೆಂಗಳೂರು:-ರಾಜ್ಯದಲ್ಲಿ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಖಾಸಗೀ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆ ಮೀಸಲು ಆದೇಶವನ್ನು ಸರ್ಕಾರ ರದ್ದುಗೊಳಿಸಿತು.
ಈ ಈಗ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗುವ ಕೋವಿಡ್ ಲಕ್ಷಣರಹಿತರ ಕೊರೋನಾ ಪರೀಕ್ಷೆಯನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಸ್ಪತ್ರೆಗೆ ದಾಖಲಾಗುವ ಮೊದಲು ರೋಗಲಕ್ಷಣವಿಲ್ಲದ ರೋಗಿಗಳ ಮುನ್ನೆಚ್ಚರಿಕೆ ಕೋವಿಡ್ 19 ಪರೀಕ್ಷೆಯನ್ನು ನಿಲ್ಲಿಸುವಂತೆ ಸೂಚನೆ ನೀಡಿ.
ಇನ್ನೂ ದೈನಂದಿನ ಪರೀಕ್ಷೆ, ಚಿಕಿತ್ಸೆಗಾಗಿ ಬರುವವರಿಗೆ, ದೊಡ್ಡ ಮಟ್ಟದ ಸರ್ಜರಿ ಸೇರಿದಂತೆ ಇತರೆ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಕಡ್ಡಾಯಗೊಳಿಸಿರುವ ಕೋವಿಡ್ ಪರೀಕ್ಷೆಯನ್ನು ಸಹ ರದ್ದುಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments