Webdunia - Bharat's app for daily news and videos

Install App

ಬೌಬೌ ದಾಳಿ: ಬಾಲಕರಿಗೆ ಗಾಯ

Webdunia
ಗುರುವಾರ, 6 ಸೆಪ್ಟಂಬರ್ 2018 (18:20 IST)
ಮಹಾನಗರದಲ್ಲಿ ಬಾಲಕರ ಮೇಲೆ ಶ್ವಾನಗಳು ಅಟ್ಟಹಾಸ ಮತ್ತೆ ಮೆರೆದಿವೆ. ಪರಿಣಾಮ ಬಾಲಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮಹಾನಗರದಲ್ಲಿ ನಾಯಿಗಳಿ ದಾಳಿ ಪ್ರಕರಣ ಮತ್ತೆ ಮರುಕಳಿಸಿದೆ. ರಾಜಾಜಿನಗರದಲ್ಲಿರುವ ಗುಬ್ಬಣ್ಣ ಲೇಔಟ್ ಹತ್ತಿರದಲ್ಲಿ ಬೀದಿನಾಯಿಗಳು ಬಾಲಕರಿಬ್ಬರ ಮೇಲೆ ದಾಳಿ ನಡೆಸಿವೆ.

ರಾಜಾಜಿನಗರದ ಸೇಂಟ್ ಮೇರಿ ಶಾಲೆಯ ವಿದ್ಯಾರ್ಥಿಗಳಾದ ಆಕಾಶ್ ಮತ್ತು ಸಾಯಿ ಎಂಬುವರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಬಾಲಕರು ಗಾಯಗೊಂಡಿದ್ದಾರೆ. ಸ್ಥಳೀಯರು ಬಾಲಕರ ನೆರವಿಗೆ ಬಂದು ನಾಯಿಗಳನ್ನು ದೂರ ಓಡಿಸಿದರು. ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಾಲಕರು ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಮುಂದಿನ ಸುದ್ದಿ
Show comments