Select Your Language

Notifications

webdunia
webdunia
webdunia
webdunia

ಬೀದಿನಾಯಿಗಳು ಬಾಲಕಿ ಮೇಲೆ ದಾಳಿ

ಬೀದಿನಾಯಿಗಳು ಬಾಲಕಿ ಮೇಲೆ ದಾಳಿ
bangalore , ಶನಿವಾರ, 9 ಅಕ್ಟೋಬರ್ 2021 (20:24 IST)
ಸುಮಾರು 15ಕ್ಕೂಹೆಚ್ಚು ಬೀದಿ ನಾಯಿಗಳು ಬಾಲಕಿಯ ಮೇಲೆ ದಾಳಿ ಮಾಡಿದ ಘಟನೆ ಬೆಂಗಳೂರು ಜಿಲ್ಲೆಯ ಹೊಸಪೇಟೆ ನಗರದ ಮಾರ್ಕೆಟ್​ ರಸ್ತೆಯಲ್ಲಿ ಜರುಗಿದೆ. 16 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ಏಕಾ ಏಕಿ ಎರಗಿದ್ದು, ಬಾಲಕಿಯನ್ನ ಎಳೆದಾಡಿ ಗಾಯಗೊಳಿಸಿವೆ. ಇನ್ನು ಸ್ಥಳೀಯರ ನೆರವಿನಿಂದ ಬಾಲಕಿ ಪಾರಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಯಿಗಳ ಅಟ್ಯಾಕ್​ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ನಾಯಿಗಳ ಹಾವಳಿ ಕುರಿತು ಕ್ರಮಕೈಗೊಳ್ಳುವಂತೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ದುರಾಸ್ತಿ ಕಾಮಗಾರಿ ಹಿನ್ನೆಲೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ