Webdunia - Bharat's app for daily news and videos

Install App

ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕ್ರಮ

Webdunia
ಭಾನುವಾರ, 26 ಸೆಪ್ಟಂಬರ್ 2021 (21:36 IST)
ಬೆಂಗಳೂರು: ರೈತ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ ಸಂದರ್ಭದಲ್ಲಿ ಯಾರಾದರೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದರೆ, ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಅಂಥವರ ವಿರುದ್ಧ ಘಟನೆ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲಪಂಥ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ಕೋವಿಡ್-19 ನಿಯಮ ಜಾರಿಯಲ್ಲಿದೆ. ಅದರನ್ವ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆಯದಂತೆ ಸೋಮವಾರ ಬೆಳಗ್ಗೆಯಿಂದಲೇ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಬಂದೋಬಸ್ತ್ ಗಾಗಿ 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments