Daily Horoscope
✕

ರಾಜ್ಯದ 10 ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್?

Webdunia
ಭಾನುವಾರ, 12 ಜುಲೈ 2020 (18:44 IST)
ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಸರಕಾರ ಪ್ರಯತ್ನಗಳನ್ನು ಮುಂದುವರಿಸಿರುವಂತೆ ಮತ್ತೆ ಲಾಕ್ ಡೌನ್ ಗೆ ಮೊರೆ ಹೋಗುತ್ತಿದೆ.

ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಈ ನಡುವೆ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವ ಕಲಬುರಗಿ, ಬೀದರ್, ಬಳ್ಳಾರಿ, ಯಾದಗಿರಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಮಂಡ್ಯ, ವಿಜಯಪುರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೆ ಸರಕಾರ ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿದ್ದು, ಇನ್ನಷ್ಟೇ ಅಧಿಕೃತ ಆದೇಶ ಹೊರಬೀಳಬೇಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments