Webdunia - Bharat's app for daily news and videos

Install App

ಕೆಎಂಎಫ್ ಹಾಲು ಪೂರೈಕೆದಾರರಿಂದ ಮುಷ್ಕರ

Webdunia
ಭಾನುವಾರ, 22 ಜನವರಿ 2023 (12:57 IST)
ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆಎಂಎಫ್ ಹಾಲು ಪೂರೈಕೆದಾರರು ಮುಷ್ಕರ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಕಳೆದ 2 ದಿನಗಳಿಂದ ನಂದಿನಿ ಹಾಲು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಇದರಿಂದಾಗಿ ನಂದಿನಿ ಬೂತ್ಗಳಲ್ಲಿ ಹಾಲು, ಮೊಸರು ಸಿಗದೇ ಜನರು ವಾಪಸ್ ಹೋಗುತ್ತಿದ್ದಾರೆ. ಹಾಲು ಪೂರೈಕೆದಾರರಿಗೆ ಹೆಚ್ಚಿನ ಹಣ ನಿಗದಿ ಮಾಡುವಂತೆ ಒತ್ತಾಯಿಸಿ ನಂದಿನಿ ಹಾಲು ಪೂರೈಕೆ ಮಾಡುವ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ  ನಡೆಸುತ್ತಿದ್ದಾರೆ.

ಹಲವು ಬೇಡಿಕೆಗೆ ಒತ್ತಾಯಿಸಿ ಕಳೆದ 2 ದಿನಗಳಿಂದ ಲಾರಿ ಮಾಲೀಕರು ಬಮೂಲ್ ಹಾಲು ವಿತರಣೆ ನಿಲ್ಲಿಸಿದ್ದು, ಇದರಿಂದ ನಗರದ ಹಲವೆಡೆ ನಂದಿನಿ ಹಾಲು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments