Webdunia - Bharat's app for daily news and videos

Install App

ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ನೌಕರರ ಹಕ್ಕು: ರಾಮಲಿಂಗಾ ರೆಡ್ಡಿ

Webdunia
ಸೋಮವಾರ, 11 ಸೆಪ್ಟಂಬರ್ 2023 (08:35 IST)
ವಿಜಯನಗರ : ಖಾಸಗಿ ಸಾರಿಗೆ ಸಂಸ್ಥೆಯವರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ಅವರ ಹಕ್ಕು, ಮಾಡಲಿ ಎಂದು ಸೋಮವಾರ ನಡೆಯಲಿರುವ ಖಾಸಗಿ ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
 
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ಖಾಸಗಿ ಸಾರಿಗೆ ನೌಕರರ ಹಲವಾರು ಬೇಡಿಕೆಗಳು ಇವೆ. ಸುಮಾರು 20-22 ಬೇಡಿಕೆಗಳಿವೆ. ಅದರಲ್ಲಿ 2 ಪ್ರಮುಖವಾಗಿವೆ. ಶಕ್ತಿ ಯೋಜನೆ ವಿಚಾರದಲ್ಲಿ ಅವರ ಬೇಡಿಕೆ ಇದೆ. ಎರಡನೆಯದು ಸ್ವಲ್ಪ ಟ್ಯಾಕ್ಸ್ ಹೆಚ್ಚಳವಾಗಿರೋದು ಎಂದು ತಿಳಿಸಿದರು.

ಇನ್ನು ಆಟೋ ಚಾಲಕರು ಕೆಲವು ವಿಚಾರಗಳು ಹೇಳಿದ್ದಾರೆ. ಇನ್ನೂ ಟ್ಯಾಕ್ಸ್ ವಿಚಾರದಲ್ಲಿ ಕೆಲವು ಬೇಡಿಕೆಗಳಿವೆ. ಈ 2 ಬೇಡಿಕೆಗಳು ಅಷ್ಟೇ ನಮ್ಮ ಸರ್ಕಾರದ್ದು. ಉಳಿದ ಎಲ್ಲಾ ಬೇಡಿಕೆಗಳು ಹಳೆಯ ಬಿಜೆಪಿ ಸರ್ಕಾರದ ಬೇಡಿಕೆಗಳು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ ಕೊಟ್ರು ಮಾಹಿತಿ

ಕರೂರ್ ಕಾಲ್ತುಳಿತ ಬೆನ್ನಲ್ಲೇ ರಾಜ್ಯ ಪ್ರವಾಸದಲ್ಲಿ ಬದಲಾವಣೆ ತಂದ ವಿಜಯ್‌

ಕರೂರ್‌ ಕಾಲ್ತುಳಿತ ದುರಂತವನ್ನು ರಾಜಕೀಯಗೊಳಿಸಬಾರದು, ಡಿಎಂಕೆ ಶಾಸಕ ಬಾಲಾಜಿ

ಮುಂದಿನ ಸುದ್ದಿ
Show comments