ಪಿಪಿಇ ಕಿಟ್ ಗಾಗಿ ಸ್ಟ್ರೈಕ್ ಮಾಡಿದ ವಾರಿಯರ್ಸ್

Webdunia
ಬುಧವಾರ, 22 ಜುಲೈ 2020 (19:19 IST)
ಪಿಪಿಇ ಕಿಟ್ ಹಾಗೂ ಶೌಚಾಲಯ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಾರಿಯರ್ಸ್ ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶುಶ್ರೂಷಾ ಸಿಬ್ಬಂದಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಪಿಪಿಇ ಕಿಟ್,  ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್ ಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಶುಶ್ರೂಷಾ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದರು.

ಬೇಡಿಕೆ ಈಡೇರಿಸಲು ಮನವಿಯನ್ನ ಸಿಇಓ ಗೆ ಸಲ್ಲಿಸಲು ಹೋದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆಂದು ಆರೋಪಿಸಿದರು. ಅಲ್ಲದೇ ಎಲ್ಲರೂ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಅಂತಾ ಶುಶ್ರೂಷಾ ಸಿಬ್ಬಂದಿಗಳು ಕಿಮ್ಸ್ ಸಿಎಒ ರಾಜೇಶ್ವರಿ ಜೈನಾಪುರ ವಿರುದ್ಧ ಪ್ರತಿಭಟನೆ ನಡೆಸಿದರು.

ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರು ನರ್ಸ್ ಗಳ ಬೇಡಿಕೆ ಈಡೇರಿಸುವುದಾಗಿ  ಆಶ್ವಾಸನೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

IPL 2026: ಕೊನೆಗೂ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಗುವಾಹಟಿಯ ಸರುಸಜೈಯಲ್ಲಿ ಭವ್ಯ ರೋಡ್‌ ಶೋ ನಡೆಸಿದ ಪ್ರಧಾನಿ ಮೋದಿ

ಮಧ್ಯಪ್ರದೇಶದಲ್ಲಿ ಇಂದಿಗೂ ಶುದ್ಧ ನೀರು ಸಿಗುತ್ತಿಲ್ಲ: ರಾಹುಲ್ ಗಾಂಧಿ ಕಿಡಿ

ತಮಿಳುನಾಡು ವಿಧಾನಸಭೆ ಚುನಾವಣೆ, ಮಹಿಳೆಯರ ಹಾಗೇ ಪುರುಷರಿಗೂ ಫ್ರೀ ಬಸ್‌ ಘೋಷಿಸಿದ AIADMK

ರಾಜ್ಯದಲ್ಲಿ ಕಾನೂನು ಹೇಗಿದೆ ಎಂಬುದಕ್ಕೇ ಈ ರಕ್ತಸಿಕ್ತ ಘಟನೆ ಸಾಕ್ಷಿ

ಮುಂದಿನ ಸುದ್ದಿ
Show comments