Select Your Language

Notifications

webdunia
webdunia
webdunia
webdunia

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ-R ಅಶೋಕ್

R Ashok
ಇದೇ ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಶುರುವಾಗಲಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಳಗಾವಿ ಅಧಿವೇಶನ ಬಿಜೆಪಿ ಪಾಲಿಗೆ ಪ್ರಮುಖ ಅಧಿವೇಶನವಾಗಿದೆ.ಕಾಂಗ್ರೆಸ್ ಮಾಡಿದ ಎಲ್ಲಾ ಆಕ್ರಮಗಳ ವಿರುದ್ದ ಅಧಿವೇಶನದಲ್ಲಿ ಬಿಜೆಪಿ ಹಾಗು ಜೆಡಿಎಸ್ ಒಂದಾಗಿ, ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಡ್ಜ್‌ ಆಗ್ತೀದಿನಿ, ದಯವಿಟ್ಟು ರೇಪ್‌ ಕೇಸ್‌ ಬಿಟ್ಬಿಡಿ