ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ!

Webdunia
ಮಂಗಳವಾರ, 23 ನವೆಂಬರ್ 2021 (13:37 IST)
ಬೆಂಗಳೂರು : ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿ ಅಭಿಷೇಕ್‌ನನ್ನು ಆರೋಪಿಗಳು ಅಪಹರಿಸಿದ್ದರು. ಅಭಿಷೇಕ್ ಸ್ನೇಹಿತರೇ ಅಪಹರಣಕ್ಕೆ ಪ್ಲ್ಯಾನ್ ಮಾಡಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಅಭಿಷೇಕ್ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಆತನನ್ನು ದೇವನಹಳ್ಳಿಗೆ ಕರೆದೊಯ್ದಿದ್ದ ಆರೋಪಿಗಳು, ಅಭಿಷೇಕ್ ತಂದೆಗೆ ಕರೆ ಮಾಡಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments