Webdunia - Bharat's app for daily news and videos

Install App

ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

Webdunia
ಸೋಮವಾರ, 4 ಜುಲೈ 2022 (20:08 IST)
ಸ್ಕೂಲ್ಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿಲ್ಲ ಅಂತ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿಕ್ಷಕನಿಂದ ಹೊಡೆತಕ್ಕೆ ಒಳಗಾದ ವಿದ್ಯಾರ್ಥಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಂಗಳೂರಿನ ಮೂಡಲಪಾಳ್ಯದ ಖಾಸಗಿ ಶಾಲೆಯಲ್ಲಿ ತನ್ಮಯ್ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಕಳೆದ ಶುಕ್ರವಾರ ಈತ ಶಾಲೆಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿರಲಿಲ್ಲ. ಇದಕ್ಕೆ ಸಿಟ್ಟಾದ ಗಣಿತ ಶಿಕ್ಷಕ ಮಾದೇಶ್ ತನ್ಮಯ್ಗೆ ಥಳಿಸಿದ್ದಾರೆ. ಶಿಕ್ಷಕನ ಹೊಡೆತಕ್ಕೆ ಕೆನ್ನೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ತನ್ಮಯ್ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿಚಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಮುಂದಿನ ಸುದ್ದಿ
Show comments