ಸೆಲ್ಫೀ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Webdunia
ಮಂಗಳವಾರ, 15 ಮಾರ್ಚ್ 2022 (09:50 IST)
ಬೆಂಗಳೂರು: ಪಿಯು ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಂಬಂಧಿಕರ ಮನೆಗೆ ಹೋಗಿದ್ದಾಗ ಸೆಲ್ಫೀ ವಿಡಿಯೋ ಮಾಡಿ ಬಹುಮಹಡಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೋಣನಕುಂಟೆಯಲ್ಲಿರುವ ದೊಡ್ಡಪ್ಪನ ಮನೆಗೆ ಹೋಗಿದ್ದ ವಿದ್ಯಾರ್ಥಿ ದೊಡ್ಡಪ್ಪನ ಮಗನ ಜೊತೆ ಕ್ರಿಕೆಟ್ ಆಟ ವೀಕ್ಷಿಸುತ್ತಿದ್ದ. ಬಳಿಕ ಮಲಗಿದ್ದ. ಬೆಳಗಿನ ಜಾವ ಅಪಾರ್ಟ್ ಮೆಂಟ್ ಕಟ್ಟಡದ 23 ನೇ ಮಹಡಿಯಿಂದ ಸೆಲ್ಫೀ ವಿಡಿಯೋ ಮಾಡಿ ಪೋಷಕರಿಗೆ ಕಳುಹಿಸಿದ್ದು, ಬಳಿಕ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಬ್ಧ ಕೇಳಿ ಅಪಾರ್ಟ್ ಮೆಂಟ್ ಸಿಬ್ಬಂದಿ ಹೋಗಿ ನೋಡಿದ್ದಾಗ ವಿದ್ಯಾರ್ಥಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದ್ದರೂ ಈ ಭಾಗದಲ್ಲಿ ಇಂದೂ ಮಳೆ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments