Webdunia - Bharat's app for daily news and videos

Install App

ಮದುವೆ ಆಗದಿದ್ರೆ ಕಿಡ್ನಾಪ್: ಪ್ರಿಯಕರನ ಬೆದರಿಕೆಯಿಂದ ವಿದ್ಯಾರ್ಥಿನಿ ಆತ್ಮಹತ್ಯೆ!

Webdunia
ಶುಕ್ರವಾರ, 13 ಜನವರಿ 2017 (14:58 IST)
ಪ್ರಿಯಕರ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಗ್ಗೆಯಲ್ಲಿ ನಡೆದಿದೆ.
ಸುಶ್ಮಿತಾ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಸುಶ್ಮಿತಾ ರಾಜಧಾನಿ ಬೆಂಗಳೂರಿನ ಸೆಂಟ್ ಮೇರಿಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಾಂಗ ಮಾಡುತ್ತಿದ್ದಳು. 
 
ಹಾಸನ ಮೂಲದ ವೇಣು ಎಂಬಾತ ಸುಶ್ಮಿತಾಳನ್ನು ಪ್ರೀತಿಸುತ್ತಿದ್ದು, ತನ್ನನ್ನು ಮದುವೆ ಆಗುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.
 
ವೇಣು ಊರಿಗೆ ಬಂದು ತನ್ನನ್ನು ಮದುವೆಯಾಗದಿದ್ರೆ ಅಪಹರಣ ಮಾಡೋದಾಗಿ ಸುಶ್ಮಿತಾಗೆ ಬೆದರಿಕೆ ಹಾಕಿದ್ದ. ಹೀಗಾಗಿ ಸುಶ್ಮಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments