Daily Horoscope

ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮ

Webdunia
ಬುಧವಾರ, 30 ಜೂನ್ 2021 (16:20 IST)
ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮವನ್ನು ರಾಯಚೂರು ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಲೀಡ್ ಕಾಲೇಜಿನ ಕಳೆದ 4ದಿನಗಳಿಂದ ಪ್ರಾರಂಭವಾಗಿದ್ದು. ಕಾಲೇಜಿನ ಸ್ನಾತಕ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದರ ಲಾಭ ಪಡೆದು ಕೊಳ್ಳುತ್ತಿದ್ದಾರೆ.

ಕಾಲೇಜಿನ ಐಡಿ ಹಾಗೂ ಆಧಾರ್ ಗುರುತಿನ ಚೀಟಿ ಇರುವವರಿಗೆ ಲಸಿಕೆ ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ  ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಆದೇಶ ಬಂದಿತ್ತು.

ಈ ಸಂಬಂಧ ಕಾಲೇಜು ಮಟ್ಟದಲ್ಲಿ ಪರ್ಯಾಲೋಚಿಸಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಜತೆಯಲ್ಲಿ ಸಿಬ್ಬಂದಿಗಳು ಕೂಡ ಪಡೆಯುತ್ತಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರು  ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments