ಕಟ್ಟಡದ ಮೇಲಿಂದ ಬಿದ್ದು ವಿಧ್ಯಾರ್ಥಿ ಸಾವು

Webdunia
ಗುರುವಾರ, 29 ಡಿಸೆಂಬರ್ 2022 (13:54 IST)
ಕಟ್ಟಡದ ಮೇಲಿಂದ ಬಿದ್ದು  ಪವನ್ ಎಂಬ (19)  ವಿದ್ಯಾರ್ಥಿ ಸಾವನಾಪ್ಪಿರುವ ಘಟನೆ ಸುಬ್ರಮಣ್ಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಳಗಿನ ಜಾವ 4.30 ರ ಸುಮಾರಿಗೆ ಮನೆಯ ಕಟ್ಟವೊಂದರ ಮೇಲಿಂದ ಬಿದ್ದು ಸಾವನಾಪ್ಪಿದ್ದು,ಘಟನಾ ಸ್ಥಳಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಎಎಸ್ ಸಿ ಕಾಲೇಜು ನಲ್ಲಿ ವ್ಯಾಸಂಗ ಮಾಡ್ತಿದ್ದ ಪವನ್ ಫೈನಲ್ ಇಯರ್ ಬಿಬಿಎ ವ್ಯಾಸಂಗ ಮಾಡ್ತಿದ್ದ .ನಿನ್ನೆ ಸಂಜೆ ಕಾಲೇಜಿನಿಂದ ಹೆಗ್ಗನಹಳ್ಳಿ ಮನೆಗೆ ಹೋಗಿದ್ದ.ಬಳಿಕ ಮನೆಯಲ್ಲಿ ಬ್ಯಾಗ್ ಇಟ್ಟು ಸುಬ್ರಮಣ್ಯನಗರ ಮಿಲ್ಕ್ ಕಾಲೋನಿ ಬಳಿ ವಿದ್ಯಾರ್ಥಿ ಬಂದಿದ್ದ.ಮಿಲ್ಕ್ ಕಾಲೋನಿ ಮೈದಾನ ಸಮೀಪದ ಕಟ್ಟಡವೊಂದರ ಮೇಲಿಂದ ಬಿದ್ದು  ಪವನ್ ಸಾವನಾಪ್ಪಿದ್ದಾನೆ.ಸದ್ಯ ಸಾವಿನ ಬಗ್ಗೆ ಮೂಡಿರೋ ಹಲವು ಅನುಮಾನಗಳು ಶುರುವಾಗಿದೆ.ಯಾರೊಂದಿಗೆ ಬಂದಿದ್ದ, ಕಟ್ಟಡದ ಮೇಲೆ ಯಾಕೆ ಹೋಗಿದ್ದ ಅನ್ನೋದ್ರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸ್ತಿದ್ದಾರೆ.ಸದ್ಯ ಯುಡಿಆರ್ ಪ್ರಕರಣವನ್ನ ಪೊಲೀಸರು ದಾಖಲಿಸಿದ್ದು,ಸುಬ್ರಮಣ್ಯನಗರ ಪೊಲೀಸರಿಂದ ತನಿಖೆ ಮುಂದುವರೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments