ಕಾಲೇಜ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

Webdunia
ಸೋಮವಾರ, 17 ಜುಲೈ 2023 (19:00 IST)
ಪರೀಕ್ಷೆಯಲ್ಲಿ ನಕಲು ಮಾಡಿದ ಎಂಬ ಕಾರಣಕ್ಕೆ ಕ್ಲಾಸ್ ನಿಂದ ಹೊರಗೆ ಹಾಕಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ನಾಯಂಡಹಳ್ಳಿ ಯ ಪಿಇಎಸ್  ಕಾಲೇಜಿನಲ್ಲಿ ಎರಡನೇ ಸೆಮಿಸ್ಟರ್ ಓದುತ್ತಿದ್ದ ಆದಿತ್ಯ ಪ್ರಭುದೇವ್ ಮೃತ ವಿದ್ಯಾರ್ಥಿ. ಮಂಗಳೂರು ಮೂಲದವನ್ನಾಗಿದ್ದು .ಗಿರಿನಗರದಲ್ಲೆ ಕುಟುಂಬದ ಜತೆ ಗಿರಿನಗರದಲ್ಲಿ ವಾಸವಾಗಿದ್ದರು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಕೂಡ ಅಷ್ಟು ಚೆನ್ನಾಗಿ ಬರೆದಿಲ್ಲ ಎಂದು ಬೇಸರ ಮಾಡಿಕೊಂಡಿದ್ದನಂತೆ, ಕ್ಲಾಸ್ ನಿಂದ ಹೊರಗೆ ಬಂದವನೇ ಎಂಟನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌  ಘಟನೆ ಸಂಭಂದ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಗಾಗಿ ಆರ್ ಆರ್ ನಗರ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments